.

ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಸಚಿವ ರಮೇಶ ಜಾರಕಿಹೊಳಿ ರಾಯಣ್ಣನ ಬಗ್ಗೆ ಹೆಳಿದ್ದೆನೂ..?

ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರುವು ವಿವಾದದ ಕುರಿತು ಇಂದು ಬೆಳಗಾವಿಯಲ್ಲಿ ಸಚಿವ ರಮೇಶ ಜಾರಕಿಹೊಳಿ ಸಭೆ ನಡೆಸಿದ್ದಾರೆ...ಜೊತೆಗೆ ವಿವಾದ ಇತ್ಯರ್ಥ ಮಾಡಬೇಕಿದೆ, ಈ ಕುರಿತು ಸರ್ವ ಪಕ್ಷದ ನಾಯಕರ ಜತೆಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಬೇಕಿದೆ ಈ ಕುರಿತು ಸಿಎಂ, ಗೃಹ ಸಚಿವರು, ಕಾಗಿನೆಲೆ ಸ್ವಾಮೀಜಿ ಮಾತನಾಡಿದ್ದಾರೆ ನಾನೂ ಕೂಡ ಮಾಜಿ ಸಿಎಂ ಸಿದ್ದರಾಮಯ್ಯ, ವಿಶ್ವನಾಥ, ಮಾಜಿ ಸಚಿವ ರೇವಣ್ಣ ಹಾಗೂ ಸತೀಶ್ ಜಾರಕಿಹೋಳಿ ಅವರ ಜೊತೆ ಮಾತನಾಡುಬೇಕು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಿರ್ಣಯ ತೆಗದುಕೊಳ್ಳುತ್ತೇನೆ

 ಸುಪ್ರೀಂ ಕೋರ್ಟ್ ನಿರ್ದೇಶನ ಪ್ರಕಾರ ಕಾನೂನಿನ ಚೌಕಟ್ಟಿನಲ್ಲಿ  ವಿವಾದ ಇತ್ಯರ್ಥ ಪಡಿಸಬೇಕಿದೆ ಕಾನೂನು ಪಂಡಿತರು ಮತ್ತ ಜಿಲ್ಲಾಡಳಿತದ ಜೊತೆ ಚರ್ಚೆ ಮಾಡಿ‌ ನಿರ್ಣಯ ತೆಗೆದುಕ್ಕೊಳ್ಳಬೇಕಿದೆ,ವಿವಾದಿತ ಸ್ಥಳದಲ್ಲೆ ಮೂರ್ತಿ ಕೂಡಿಸುವುದಾಗಿ ಸಿಎಂ ಹೇಳಿದ್ದರು, ಆದರೆ ಅದನ್ನ ಮಾಧ್ಯಮಗಳಿಗೆ  ಹೇಳಿದ್ದಾರೆ, ಹೊರತು ನನಗೆ ಹೇಳಿಲ್ಲ, ಚರ್ಚೆ ಮಾಡಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವಂತೆ ಹೇಳಿದ್ದಾರೆ.

ಜೊತೆಗೆ ಸಮಾಜದ ಪರವಾಗಿ ನಿರ್ಣಯ ಕೈಗೊಳ್ಳುತ್ತೇನೆ, ಎಂದು ಬೆಳಗಾವಿಯ ಸರ್ಕ್ಯೂಟ್ ಹೌಸ್‌ ನಲ್ಲಿ ಸಚಿವ ರಮೇಶ್ ಜಾರಕಿಹೋಳಿ ಹೇಳಿದ್ದಾರೆ.
ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಸಚಿವ ರಮೇಶ ಜಾರಕಿಹೊಳಿ ರಾಯಣ್ಣನ ಬಗ್ಗೆ ಹೆಳಿದ್ದೆನೂ..? ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಸಚಿವ ರಮೇಶ ಜಾರಕಿಹೊಳಿ ರಾಯಣ್ಣನ ಬಗ್ಗೆ ಹೆಳಿದ್ದೆನೂ..? Reviewed by News10Karnataka Admin on August 27, 2020 Rating: 5

No comments:

Powered by Blogger.