.

ಕೆರೆಗೆ ಬಾಗಿನ ಅರ್ಪಿಸಿದ ಸಂಸದ ರಮೇಶ್ ಜಿಗಜಿಣಗಿ|ವಿಜಯಪುರ|News 10 Karnatakaವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಕೆರೆಗೆ ಬಾಗಿನನ ಅರ್ಪಿಸಿ ಕ್ಷೆತ್ರದ ಅಭಿವೃದ್ದಿಗಾಗಿ ನಾವೆಲ್ಲರೂ ಶ್ರಮಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಹಾಲಿ ಸಂಸದ ರಮೇಶ ಜಿಗಜಿಣಗಿ ಅವರು ಕಾರ್ಯಕ್ರದಲ್ಲಿ ಭಾಗವಹಿಸಿದ್ದರು ಕೆರೆಗೆ ಬಾಗಿನ ಅರ್ಪಿಸಿದ್ದಾರೆ, ಸಂಸದ ರಮೇಶ ಜಿಗಜಿಣಗಿ ಅವರಿಗೆ ಶ್ರೀ ಅಭಿನವ ರಾಚೋಟೇಶ್ವರ ಶಿವಾರ್ಚಾಯರು ಸಾನಿದ್ಯ ವಹಿಸಿದ್ದರು, ಕಾರ್ಯಕ್ರಮದಲ್ಲಿ ಕಾಸುಗೌಡ ಬಿರಾದರ, ದಯಾಸಾಗರ ಪಾಟೀಲ, ಶೀಲವಂತ ಉಮರಾಣಿ, ಶಂಕರಗೌಡ ಪಾಟೀಲ, ಮಲ್ಲಿಕಾರ್ಜುನ ಕಿವಡೆ, ಸುನಂದಾ ವಾಲಿಕಾರ, ಸಂತೋಷ ಸಾರವಾಡ ರಮೇಶ್ ಹೊಸಮನಿ ಇತರು ಕಾರ್ಯಕ್ರಮದಲ್ಲಿ ಉಪಸ್ಥಿತಿ ರಿದ್ದರು...
ಕೆರೆಗೆ ಬಾಗಿನ ಅರ್ಪಿಸಿದ ಸಂಸದ ರಮೇಶ್ ಜಿಗಜಿಣಗಿ|ವಿಜಯಪುರ|News 10 Karnataka ಕೆರೆಗೆ ಬಾಗಿನ ಅರ್ಪಿಸಿದ ಸಂಸದ ರಮೇಶ್ ಜಿಗಜಿಣಗಿ|ವಿಜಯಪುರ|News 10 Karnataka Reviewed by News10Karnataka Admin on August 02, 2020 Rating: 5

No comments:

Powered by Blogger.