.

ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ...ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ...

ಅಂತಿಮ ಕಣದಲ್ಲಿ 11 ಅಭ್ಯರ್ಥಿಗಳು ಉಳದಿದ್ದಾರೆ ನಾಮಪತ್ರ ವಾಪಸ್ ಗೆ ಅಕ್ಟೋಬರ್ 12 ಕೊನೆಯ ದಿನವಾದ ಹಿನ್ನಲೆಯಲ್ಲಿ ಕ್ರಮಬದ್ಧ ಇದ್ದ 11 ಅಭ್ಯರ್ಥಿಗಳಲ್ಲಿ ಯಾರೂ ನಾಮಪತ್ರ ವಾಪಸ್ ಪಡೆಯಲಿಲ್ಲ , ಜನತಾದಳ ( ಜಾತ್ಯಾತೀತ)ದ ಶಿವಶಂಕರ ಚನ್ನಪ್ಪ ಕಲ್ಲೂರ, ಕಾಂಗ್ರೆಸ್ ಪಕ್ಷದ ಆರ್. ಎಂ. ಕುಬೇರಪ್ಪ, ಬಿಜೆಪಿ ಪಕ್ಷದ ಸಿದ್ದಲಿಂಗಪ್ಪ ವಿ. ಸಂಕನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕೆಂಚಪ್ಪ ಕಾಂಬಳೆ, ಶಿವಸೇನಾ ಪಕ್ಷದ ಸೋಮಶೇಖರ ವಿರೂಪಾಕ್ಷ ಉಮರಾಣಿ ಕಣದಲ್ಲಿ ಇದ್ದಾರೆ..
ಪಕ್ಷೇತರ ಅಭ್ಯರ್ಥಿಗಳಾದ ಬಸನಗೌಡ ದ್ಯಾಮನಗೌಡ ಹಿರೇಗೌಡ್ರ, ಬಸವರಾಜ ಎಚ್. ಗುರಿಕಾರ, ಬಸವರಾಜ ಎಸ್. ತೇರದಾಳ, ದಶರಥ ಚಂದ್ರಹಾಸ ರಂಗರೆಡ್ಡಿ, , ಮಹ್ಮದ ಶಫೀವುದ್ದೀನ್ ಎಸ್. ನಾಗರಕಟ್ಟಿ ಹಾಗೂ ಶಿವಕುಮಾರ ಮಹಾದೇವಪ್ಪ ತಳವಾರ ಈ 11 ಅಭ್ಯರ್ಥಿಗಳ ಮಧ್ಯೆ ಪೈಪೋಟಿ ನಡೆಯಲಿದೆ...
ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ... ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ... Reviewed by News10Karnataka Admin on October 12, 2020 Rating: 5

No comments:

Powered by Blogger.