.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಅಸ್ತು...

ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯಕ್ಕೆ ದೀಪಾವಳಿ ಹಬ್ಬದ ಆದ ಬಳಿಕ ಗಿಪ್ಟವೊಂದನ್ನ ಕೊಟ್ಟಿದ್ದಾರೆ...ಕಳೆದ ದಶಕಗಳಿಂದ ಕರ್ನಾಟಕ ವೀರಶೈವ ಲಿಂಗಾಯತ ನಿಗಮ ಸ್ಥಾಪನೆ ಆಗಬೇಕು ಎಂಬ ಬೇಡಿಕೆ ಇತ್ತು ಸದ್ಯ ಸಿಎಂ ಇಗ 
ಐತಿಹಾಸಿಕ ನಿರ್ಧಾರ ಘೋಷಿಣೆ ಮಾಡಿದ್ದಾರೆ..ಯಾರದು ಒತ್ತಡಕ್ಕೆ ಮಣಿದ ಸಿಎಂ ಬಿ ಎಸ್ ವೈ ಅವರು ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಬೆನ್ನಲ್ಲೇ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿದ್ದಾರೆ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆಗೆ ಮುಂದಾಗಿದ್ದಾರೆ..

ರಾಜ್ಯದಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ವೀರಶೈವ, ಲಿಂಗಾಯತ ಸಮುದಾಯ ಆರ್ಥಿಕ, ಸಾಮಾಜಿ, ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ 
ಈ ಉದ್ದೇಶದಿಂದ  ವೀರಶೈವ ಲಿಂಗಾಯತ ನಿಗಮ ಸ್ಥಾಪನೆಗೆ ಆದೇಶ ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ...
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಅಸ್ತು... ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಅಸ್ತು... Reviewed by News10Karnataka Admin on November 17, 2020 Rating: 5

No comments:

Powered by Blogger.