.

ನಾವು ಯಾರ ಪರವೂ ಅಲ್ಲ, ವಿರುದ್ದವೂ ಅಲ್ಲ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾದ್ರೂ ಎನೂ..?

ಬೆಂಗಳೂರು : ಡಿಜೆ ಹಳ್ಳಿ ಪ್ರಕರಣದಲ್ಲಿ ಬೆಂಗಳೂರಿನ ಮಾಜಿ ಮೇಯರ ಸಂಪತ ರಾಜ್ ಅವರನ್ನ ಪೋಲಿಸರು ಬಂದಿಸಿದ್ದಾರೆ. ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದಾರೆ.. 


ಸಂಪತ್ ರಾಜ್ ವಿರುದ್ದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆಯಷ್ಟೆ, ವಿಚಾರಣೆ ನಡೆಯುವ ಮೊದಲೆ ಅವರನ್ನು ಅಪರಾಧಿ ಅಥವಾ ನಿರಪರಾಧಿ ಎಂದು ನಿರ್ಧರಿಸಲಾಗುವುದಿಲ್ಲ.
ತಪ್ಪು ಮಾಡಿದ್ದರೆ ಕಾನೂನು‌ ಪರ ಶಿಕ್ಷೆಯಾಗುತ್ತೆ. ಈ ಹಂತದಲ್ಲಿ ನಾವು ಅವರ ಪರವೂ ಇಲ್ಲ, ವಿರುದ್ದವೂ ಇಲ್ಲ..ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ..

ನಾವು ಯಾರ ಪರವೂ ಅಲ್ಲ, ವಿರುದ್ದವೂ ಅಲ್ಲ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾದ್ರೂ ಎನೂ..? ನಾವು ಯಾರ ಪರವೂ ಅಲ್ಲ, ವಿರುದ್ದವೂ ಅಲ್ಲ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾದ್ರೂ ಎನೂ..? Reviewed by News10Karnataka Admin on November 17, 2020 Rating: 5

No comments:

Powered by Blogger.