ಬಾಗಲಕೋಟೆ : ಖಚಿತ ಮಾಹಿತಿ ಮೇರೆಗೆ ಅಕ್ರಮ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ ಪಡೆದಿರುವ ಘಟನೆ ಬಾಗಲಕೋಟೆ ಎಪಿಎಂಸಿಯಲ್ಲಿ ನಡೆದಿದೆ.
ಬಾಗಲಕೋಟೆ ಆಹಾರ ಇಲಾಖೆ ಡಿಡಿ ಶ್ರೀಶೈಲ ಕಂಕಣವಾಡಿ ನೇತೃತ್ವದಲ್ಲಿ 110 ಕ್ವಿಂಟಲ್ ಅನ್ನಭಾಗ್ಯ ಯೋಜನೆ ಅಕ್ಕಿ ಚೀಲಗಳಿಂದ ತುಂಬಿದ ಲಾರಿಯನ್ನ ವಶಕ್ಕೆ ಪಡೆಯಲಾಗಿದೆ.
ದಾಳಿ ವೇಳೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು,ಇದರ ಜೊತೆಗೆ ಕ್ಷೀರಭಾಗ್ಯ ಯೋಜನೆಯ ಹಾಲಿನ ಪಾಕೀಟ್ ಕೂಡ ಪತ್ತೆಯಾಗಿದ್ದು,ಈ ಬಗ್ಗೆ ನವನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದವರು ಎನ್ ಆದ್ರು ಗೊತ್ತಾ ನಿಮಗೆ..?
Reviewed by News10Karnataka Admin
on
December 06, 2020
Rating:

No comments: