ರಾಮದುರ್ಗ : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ಪ್ರವೀಣ ಶೆಟ್ಟರ್ ,ಪತ್ನಿ ರಾಜೇಶ್ವರಿ ಮಕ್ಕಳಾದ ಅಮೃತಾ,ಅದ್ವಿಕ್ ಎಲ್ಲರು ಸೇರಿ ಕ್ರಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೂ ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ, ಸಿಪಿಐ ಶಶಿಕಾಂತ ವರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲಾ ಸದ್ಯ ರಾಮದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...
ಒಂದೆ ಕುಟುಂಬದ ನಾಲ್ವರು ಸಾವು..ರಾಮದುರ್ಗದಲ್ಲೊಂದು ಅಮಾನವೀಯ ಘಟನೆ...
Reviewed by News10Karnataka Admin
on
January 18, 2021
Rating:

No comments: