.

ಕೊರೊನಾ ಹೊಡೆದೋಡಿಸಲು ಅಸ್ಸಾಂ ಶಕ್ತಿ ಪೀಠಕ್ಕೆ ಕಾಮಾಕ್ಯ ದೇವಸ್ಥಾನಕ್ಕೆ ಹೋಗಿ ಬೇಡಿಕ್ಕೊಂಂಡ ಸಚಿವ ರಮೇಶ ಜಾರಕಿಹೊಳಿ...

ಅಸ್ಸಾಂ ಶಕ್ತಿ ಪೀಠ ಕಾಮಾಕ್ಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ.
ಬೆಳಗಾವಿ : ಹೊಸ ಕ್ಯಾಲೆಂಡರ್ ವರ್ಷದ ಪ್ರಾರಂಭಿಕ ದಿನವಾದ ಇಂದು, ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ ಶ್ರೀ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಕಾಮಾಕ್ಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. 

ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತ್ರಿಪುರ ಸುಂದರಿ ಮತ್ತು ತಾರ ಅವರನ್ನು ಒಳಗೊಂಡಂತೆ ವಿವಿಧ ರೂಪಗಳಲ್ಲಿ ಕಂಗೊಳಿಸುವ ಜಗನ್ಮಾತೆ ತಾಯಿಗೆ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ ಮಾರಕ ಕೊರೋನಾ ಸೋಂಕು ಬೇಗ ನಾಶವಾಗಲಿ, ಸಮಾಜ ಸೋಂಕು ಮುಕ್ತವಾಗಲಿ ಎಂದು ಬೇಡಿಕೊಂಡರು.
ಕೊರೊನಾ ಹೊಡೆದೋಡಿಸಲು ಅಸ್ಸಾಂ ಶಕ್ತಿ ಪೀಠಕ್ಕೆ ಕಾಮಾಕ್ಯ ದೇವಸ್ಥಾನಕ್ಕೆ ಹೋಗಿ ಬೇಡಿಕ್ಕೊಂಂಡ ಸಚಿವ ರಮೇಶ ಜಾರಕಿಹೊಳಿ... ಕೊರೊನಾ ಹೊಡೆದೋಡಿಸಲು ಅಸ್ಸಾಂ ಶಕ್ತಿ ಪೀಠಕ್ಕೆ ಕಾಮಾಕ್ಯ ದೇವಸ್ಥಾನಕ್ಕೆ ಹೋಗಿ ಬೇಡಿಕ್ಕೊಂಂಡ ಸಚಿವ ರಮೇಶ ಜಾರಕಿಹೊಳಿ... Reviewed by News10Karnataka Admin on January 01, 2021 Rating: 5

No comments:

Powered by Blogger.