.

ಹೆಬ್ಬಾಳಕರ ಅವರ ಕ್ಷೆತ್ರ ಇನ್ಮುಂದೆ ಅಭಿವೃದ್ಧಿ ಯೋ ಅಭಿವೃದ್ದಿ...

2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆಗೆ ಚಾಲನೆ,
 
ಬೆಳಗಾವಿ :  ಬಸ್ಸಾಪುರ ಹುಲಿಕಟ್ಟಿ ಭಾಗಗಳಿಂದ ಹಿರೇಬಾಗೇವಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರಿಕರಣ ಯೋಜನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಪೂಜೆ ಸಲ್ಲಿಸಿ ಆರಂಭಿಸಿದರು.2 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಈ ರಸ್ತೆ ಸುಧಾರಣೆಯಾಗಲಿದೆ. ಅತ್ಯಂತ ಹಿಂದುಳಿದ ಈ ಪ್ರದೇಶದ ರಸ್ತೆ ಸುಧಾರಣೆಗೆ ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆ ಇತ್ತು. ಈಗ ಬೇಡಿಕೆ  ಈಡೇರಿದ್ದಕ್ಕೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.  
ಈ ಸಂದರ್ಭದಲ್ಲಿ ಸ್ಥಳೀಯ ನಾಗರಿಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಸಿ ಪಾಟೀಲಣ್ಣಾ, ಸುರೇಶ ಇಟಗಿ, ಅಡಿವೇಶ ಇಟಗಿ, ಚಂಬಣ್ಣ ಉಳೇಗಡ್ಡಿ, ಸಿದ್ದನಗೌಡ ಪಾಟೀಲ, ಶ್ರೀಕಾಂತ ಮದುಭರಮಣ್ಣವರ, ಸೈಯದ್ ಸನದಿ, ಆನಂದಗೌಡ ಪಾಟೀಲ, ರವಿ ಬಾಗೇವಾಡಿ, ಮಹೇಶ ಬಾಗೇವಾಡಿ, ಘಟಿಗೆಪ್ಪ ಗುರವಣ್ಣವರ, ಬಿ ಜಿ ವಾಲಿ ಇಟಗಿ, ಅನಿಲ ಪಾಟೀಲ, ಮೀರಾಸಾಬ್ ನದಾಪ್, ಮಹಾಂತೇಶ ಘೋಡಗೇರಿ, ದೇಮಣ್ಣ ಧರೆಪ್ಪನವರ, ಗೌಸಮೊದ್ದಿನ ಜಾಲಿಕೊಪ್ಪ, ಗ್ರಾಮಗಳ ಮಹಿಳೆಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೆಬ್ಬಾಳಕರ ಅವರ ಕ್ಷೆತ್ರ ಇನ್ಮುಂದೆ ಅಭಿವೃದ್ಧಿ ಯೋ ಅಭಿವೃದ್ದಿ... ಹೆಬ್ಬಾಳಕರ ಅವರ ಕ್ಷೆತ್ರ ಇನ್ಮುಂದೆ ಅಭಿವೃದ್ಧಿ ಯೋ ಅಭಿವೃದ್ದಿ... Reviewed by News10Karnataka Admin on January 06, 2021 Rating: 5

No comments:

Powered by Blogger.