ಮಾನವಿಯತೆ ಮೆರೆದ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ.
ಬೆಳಗಾವಿ ಬಾಗೇವಾಡಿ : ಅಭಿವೃದ್ಧಿ ವಿಚಾರದಲ್ಲಿ ರಾಜ್ಯದಲ್ಲೆ ನಂಬರ್ ಒನ್ ಎನಿಸಿಕೊಂಡಿರುವ ಮಾಜಿ ಸಚಿವ ಪ್ರಕಾಶ ಹುಕ್ಕೆರಿಯವರು ಮಾನವಿಯತೆ ಮೆರೆಯುವ ಕೆಲಸ ಮಾಡಿದ್ದಾರೆ..ಅಂದ್ರೆ ನಂಬ್ತಿರಾ..ನೀವು ಕೂಡಾ ನಂಬಲೆ ಬೇಕು ಈ ಸ್ಟೋರಿ ನೋಡಿದ್ರೆ...ನಿಮಗೂ ಗೊತ್ತಾಗುತ್ತೆ...ನೋಡ್ರಿ...
ಹಿರೆ ಬಾಗೆವಾಡಿ ಬಳಿಯ ರಾಷ್ಟೀಯ ಹೆದ್ದಾರಿ 4 ರಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಅಪಘಾತ ಸಂಭವಿಸಿತ್ತು.. ಆ ಸಮಯದಲ್ಲಿ ಮಾಜಿ ಸಚಿವರಾದ ಪ್ರಕಾಶ್ ಹುಕ್ಕೇರಿ ಯವರು ಬೆಳಗಾವಿಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ಅಪಘಾತ ಆಗಿದ್ದನ್ನು ಕಂಡು ಕೂಡಲೆ ಸ್ಥಳಿಯ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ಬರುವಂತೆ ಸೂಚಿಸಿ ಅಂಬ್ಯುಲೆನ್ಸ್ ಬಂದು ಕರೆದುಕೊಂಡು ಹೊಗುವವರೆಗೂ ಸ್ಥಳದಲ್ಲೆ ಇದ್ದು ಅಪಘಾತಕ್ಕೊಳಗಾದ ವ್ಯಕ್ತಿಗೆ ಕೂಡಲೆ 10 ಸಾವಿರ ರೂಪಾಯಿ ಸಹಾಯ ಮಾಡಿ ಚಿಕಿತ್ಸೆಗೆ ಇನ್ನೂ ಹೆಚ್ಚಿನ ಸಹಾಯ ಬೇಕಾದ್ರೆ ನಮ್ಮ ಆಪ್ತ ಸಹಾಯಕರನ್ನ ಸಂಪರ್ಕಿಸಿ ಎಂದು ಹೇಳಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ರು ಮಾಜಿ ಸಂಸದ ಪ್ರಕಾಶ ಹುಕ್ಕೇರಿ...
ಈ ವೇಳೆ ನೆರೆದಿದ್ದ ಹಿರೇಬಾಗೆವಾಡಿ ಜನತೆ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿಯವರ ಮಾನವಿಯತೆ ಕಂಡು ಹೃದಪೂರ್ವಕ ಕೃತಜ್ಞತೆಗಳನ್ನು ತಿಳಿಸಿದ್ದಾರೆ..ನೋಡ್ರಿ..ನೋಡಿ ಮಾನವೀಯತೆ ಅಂದ್ರೆ ಇದೆನಾ..ನಿಜಕ್ಕೂ ಪ್ರಕಾಶ ಹುಕ್ಕೇರಿ ಅವರು ಮಾಡಿರುವ ಸಹಾಯವನ್ನ ಇಡಿ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ..ಇವರನ್ನಾದ್ರೂ ನೋಡಿ ಉಳಿದ ರಾಜಕಾರಣಿಗಳು ಕಲಿಲಿ ಎಂಬುದು ನಮ್ಮ ಆಶಯ..
ಮಾನವೀಯತೆ ಮೆರೆದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ..ಅಷ್ಟಕ್ಕೂ ಅವರು ಮಾಡಿದ್ದಾದ್ರು ಎನೂ..?
Reviewed by News10Karnataka Admin
on
January 08, 2021
Rating:

No comments: